ಶ್ರೀಮತ್ಪರಮಹಂಸಪರಿವ್ರಾಜಕಾಚಾರ್ಯವರ್ಯ, ಪದವಾಕ್ಯಪ್ರಮಾಣ ಪಾರಾವಾರಪಾರೀಣ, ಯಮನಿಯಮಾಸನ ಪ್ರಾಣಾಯಾಮಪ್ರತ್ಯಾಹಾರ ಧ್ಯಾನಧಾರಣ ಸಮಾಧ್ಯಷ್ಟಾಂಗಯೋಗಾನುಷ್ಠಾನನಿಷ್ಠ, ಷಣ್ಮತವ್ಯವಸ್ಥಾಪನಾಚಾರ್ಯ, ತಪಶ್ಚಕ್ರವರ್ತ್ಯನಾದ್ಯವಿಚ್ಛಿನ್ನ ಶ್ರೀ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶಿಷ್ಯ, ಶ್ರೀ ಭಾಸ್ಕರೇಂದ್ರ ಸರಸ್ವತೀ ಕರಕಮಲ ಸಂಜಾತ, ಶ್ರೀ ಶ್ರೀಮತ್ ವಿಶ್ವವಂದ್ಯ ಸರಸ್ವತೀ ಗುರುಪರಂಪರಾಪ್ರಾಪ್ತ, ಸಕಲನಿಗಮಾಗಮಸಾರಹೃದಯ, ಸಾಂಖ್ಯತ್ರಯಪ್ರತಿಪಾದಕ, ಕ್ರಮಾಗತಶ್ರೌತಸ್ಮಾರ್ತಕರ್ಮಮಾರ್ಗವ್ಯವಸ್ಥಾಪಕ, ಆಶೇಷತ್ರಯಂತಾದ್ಯದ್ವೈತ ಸಿದ್ಧಾಂತಪ್ರಬಂಧ ಪ್ರವರ್ತಕ, ಆದಿರಾಜಧಾನೀ ವಿದ್ಯಾನಗರ ಮಹಾರಾಜಧಾನೀ ಶ್ರೀಮತ್ ಸುಧಾಪುರವರಸಿಂಹಾಸನಾಧೀಶ್ವರ, ಸರ್ವತಂತ್ರಸ್ವತಂತ್ರ ವ್ಯಾಖ್ಯಾನ ಸಿಂಹಾಸನಾಧಿಷ್ಠಿತ, ರಾಜಾಧಿರಾಜದೇಶಿಕ ಗೋಕರ್ಣಮಂಡಲಾಧೀಶ್ವರ, ಸಹ್ಯಾದ್ರಿಪುರವರಾಧೀಶ್ವರ, ಶಾಲ್ಮಲೀತೀರವಾಸ, ಶ್ರೀಮಲ್ಲಕ್ಷ್ಮೀನೃಸಿಂಹ ಚಂದ್ರಮೌಳಿಪದಪಂಕೇರುಹರಸಗ್ರಾಸಾಳಿವನ್ಮಾನಸ, ಶ್ರೀ ಲಲಿತಾಚರಣದಾಸ, ಶ್ರೀಮತ್ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನಾಧೀಶ್ವರ, ಶ್ರೀ ಶ್ರೀಮತ್ ಸರ್ವಜೇಂದ್ರ ಸರಸ್ವತೀ ಶ್ರೀಸ್ವಾಮಿಕರಕಮಲಸಂಜಾತ, ಶ್ರೀ ಶ್ರೀಮತ್ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿನಃ
ವಿಜಯಂತೇತರಾಂ
ವಿಜಯಂತೇತರಾಂ
ವಿಜಯಂತೇತರಾಂ